Advertisement

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

12:41 PM Sep 27, 2024 | Team Udayavani |

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಇಂದು (ಸೆ.27) ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಚಂದನ್ (20) ಮೃತಪಟ್ಟ ಬೈಕ್ ಸವಾರ.

ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಇದೆ ಸಮಯದಲ್ಲಿ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Advertisement
Advertisement

Udayavani is now on Telegram. Click here to join our channel and stay updated with the latest news.

Next