Advertisement
ಒಂದು ಕಾರು ರೇಜಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು ಎನ್ನಲಾಗಿದೆ. ಘಟನೆಯಿಂದಾಗಿ ಎರಡೂ ಕಾರುಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಭಾಗದಲ್ಲಿ ಈಗಾಗಲೇ ಹಲವಾರು ವಾಹನಗಳು ಡಿಕ್ಕಿಯಾಗಿ ಪಲ್ಟಿಯಾದ ಹಲವಾರು ಘಟನೆಗಳು ನಡೆದಿವೆ. ಅರ್ಧದಲ್ಲೇ ನಿಲ್ಲಿಸಿದ ಕಾಮಗಾರಿಯಿಂದಾಗಿ ಇಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಈ ಭಾಗದಲ್ಲಿ ಸೂಕ್ತ ಸೂಚನಾ ಫಲಕ ಅಳವಡಿಕೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: Dotihal: ಮುಖ್ಯ ಶಿಕ್ಷಕಿ ಅಮಾನತು ಖಂಡಿಸಿ ಗ್ರಾಮಸ್ಥರಿಂದ ಶಾಲೆಯ ಮುಂದೆ ಪ್ರತಿಭಟನೆ
Related Articles
Advertisement