Advertisement

Kaup: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

05:55 PM May 16, 2023 | Team Udayavani |

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ಡಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ; ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

Advertisement
Advertisement

Udayavani is now on Telegram. Click here to join our channel and stay updated with the latest news.

Next