Advertisement
ರಸ್ತೆ ಅಪಘಾತದಲ್ಲಿ ಮೃತ ಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎನ್ನಲಾಗಿದೆ. ಕ್ರೂಸರ್ ವಾಹನದಲ್ಲಿ ಅಫಜಲಪುರ ತಾಲೂಕಿನ ಘತ್ತರಗಿ ದರ್ಶನ ಮುಗಿಸಿಕೊಂಡು, ಅಕ್ಕಲಕೋಟೆಯ ಸ್ವಾಮಿ ಸಮರ್ಥ ದರ್ಶನ ಮುಗಿಸಿಕೊಂಡು ವಾಪಸ್ಸು ಬರುವಾಗ ಈ ದರುಂತ ನಡೆದಿದೆ. ಕ್ರೂಸರ್ ವಾಹನದಲ್ಲಿ ಎರಡು ಕುಟುಂಬಗಳ ಸದಸ್ಯರು ಇದ್ದರೆಂದು ಗೊತ್ತಾಗಿದೆ. ಮೃತರಲ್ಲಿ 5 ಜನ ಮಹಿಳೆಯರು ಹಾಗೂ ಒಂದು ಮಗು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಸೊಲ್ಲಾಪುರದ ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಆಳಂದದ ಮಹಿಳೆ, ಮಗು ಸೇರಿ 6 ಮಂದಿ ಮೃತ್ಯು
08:04 PM Jun 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.