Advertisement

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

04:20 PM Nov 29, 2023 | Team Udayavani |

ತೀರ್ಥಹಳ್ಳಿ: ತಾಲೂಕಿನ ಬಾವಿಕೈಸರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲಿನ ಮನೆ ಬಳಿ ಅಡಿಕೆ ಕೊನೆ ಸಾಗಿಸುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ.

Advertisement

ಇನ್ನೋರ್ವ ಕಾರ್ಮಿಕರಿಗೆ ಗಾಯಗಳಾಗಿದ್ದು ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Agriculture: ಮನೆಯ ತಾರಸಿನಲ್ಲಿ 200ಕ್ಕೂ ಹೆಚ್ಚು ಬೆಳೆ: ಜೋಸೆಫ್ ಲೋಬೋ ಸಾಧನೆ

Advertisement

Udayavani is now on Telegram. Click here to join our channel and stay updated with the latest news.

Next