Advertisement

ಉಡುಪಿ :ತಡರಾತ್ರಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ಅಪಘಾತ: ಮಣಿಪಾಲದ ವಿದ್ಯಾರ್ಥಿನಿಗೆ ಗಾಯ

09:29 AM Aug 04, 2022 | Team Udayavani |

ಉಡುಪಿ : ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು ಮಣಿಪಾಲದ ವಿದ್ಯಾರ್ಥಿನಿಯೊಬ್ಬರು ಗಾಯಗೊಂಡ ಘಟನೆ ಸಂಭವಿಸಿದೆ.

Advertisement

ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮಣಿಪಾಲದ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣ ಮಲ್ಪೆಯ ಆಪದ್ಬಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ : ಸಿಇಟಿ ಫ‌ಲಿತಾಂಶ ಪ್ರಕಟವಾದ ಅನಂತರವೂ ರ್‍ಯಾಂಕ್‌ ತಗಾದೆ… ಗೊಂದಲ ಏನು?

Advertisement

Udayavani is now on Telegram. Click here to join our channel and stay updated with the latest news.

Next