Advertisement

ವಿಜಯಪುರ: ಸಾರಿಗೆ ಸಂಸ್ಥೆ ಬಸ್ –ಲಾರಿ ನಡುವೆ ಅಪಘಾತ: 20 ಮಂದಿಗೆ ಗಾಯ

06:53 PM Feb 22, 2023 | Team Udayavani |

ವಿಜಯಪುರ: ಕೊಲ್ಹಾರದ ಯುಕೆಪಿಯಿಂದ ಬಸವನಬಾಗೇವಾಡಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗೆ ಎದುರಿನಿಂದ ಬಂದ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯಗಳಾಗಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕೊಲ್ಹಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಬನ್ನಿಹಳ್ಳದ ಹತ್ತಿರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಕೋಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಹೆಚ್ಚಿನ ಪ್ರಮಾಣದ ಗಾಯಗಳಾದ ರೋಗಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೆಡಿಎಸ್ ಸಭೆಗೆ ಪಕ್ಷದ ಮುಖಂಡ, ಕಾರ್ಯಕರ್ತರ ಕಡೆಗಣನೆ: ಅಸಮಾಧಾನ

Advertisement

Udayavani is now on Telegram. Click here to join our channel and stay updated with the latest news.

Next