Advertisement

Road Mishap: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್… ತಪ್ಪಿದ ದುರಂತ

09:43 AM Feb 12, 2024 | Team Udayavani |

ವಿಜಯಪುರ : ನಗರದಲ್ಲಿ ಸೋಮವಾರ ನಸುಕಿನ ಜಾವಾ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

Advertisement

ನಗರದ ಬಸವೇಶ್ವರ ವೃತ್ತದಲ್ಲಿ ನಸುಕಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದ್ದು, ಜನ-ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಟ್ಯಾಂಕರ್ ನ್ನು ಪೊಲೀಸರು ಕ್ರೇನ್ ಸಹಾಯದಿಂದ ತೆರವುಗೊಳಿಸಿದ್ದಾರೆ.

ವಿಜಯಪುರ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Navy Veterans: 8 ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಕತಾರ್

Advertisement
Advertisement

Udayavani is now on Telegram. Click here to join our channel and stay updated with the latest news.

Next