Advertisement
ಕಾರು ಚಾಲಕ ಏಕಪಥ ರಸ್ತೆಯಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡು³ ಕಾಮಾಜೆ ಕ್ರಾಸ್ ಬಳಿ ಬೈಕ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದುಕೊಂಡು ಸ್ಕೂಟರ್ ಸವಾರ ವಾಮದಪದವು ನಿವಾಸಿ ರಾಮಚಂದ್ರ ಗಾಯಗೊಂಡ ಘಟನೆ ಜ. 5ರಂದು ನಡೆದಿದೆ.
Related Articles
Advertisement