Advertisement

Road Mishap; ಬೆಳ್ತಂಗಡಿ: ನಿಲ್ಲಿಸಿದ್ದ ಕಾರಿಗೆ ಲಾರಿ ಢಿಕ್ಕಿ

12:01 AM Apr 03, 2024 | Team Udayavani |

ಬೆಳ್ತಂಗಡಿ: ಉಜಿರೆ ಮೆಡಿಕಲ್‌ ಶಾಪ್‌ ಒಂದರ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದ ಘಟನೆ ನಡೆದಿದೆ.

Advertisement

ಉಜಿರೆ ಗ್ರಾಮದ ನಿವಾಸಿ ಶಿತಿಕಂಠ ಎಸ್‌. ಶೆಂಡೈ (51) ಅವರ ಕಾರಿಗೆ ಲಾರಿ ಚಾಲಕ ದುಡುಕುತನದಿಂದ ಚಲಾಯಿಸಿ ಹಿಂಬದಿಯ ಎಡಬದಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಜಖಂಗೊಂಡಿದೆ. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next