Advertisement

2 ಲಾರಿಗಳ ನಡುವೆ ಅಪಘಾತ: ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಬಂದ್:ಸಾಲುಗಟ್ಟಿ ನಿಂತಿದ್ದ ವಾಹನಗಳು

08:41 AM Aug 29, 2024 | Kavyashree |

ಹೊಸನಗರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮಧ್ಯೆ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಭವಿಸಿದೆ.

Advertisement

ಬೆಳಿಗ್ಗೆ 5 ಗಂಟೆಗೆ ಅಪಘಾತ ಸಂಭವಿಸಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಹುಲಿಕಲ್ ಚೆಕ್ ಪೋಸ್ಟ್ ಸಮೀಪ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಮುಕ್ತಗೊಳಿಸಲು ಹರಸಾಹಸ ಪಡುವಂತಾಗಿದೆ.

ನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next