Advertisement
ಓವರ್ ಟೇಕ್ ಮಾಡುವ ಸಂದರ್ಭ ಘಟನೆ ಸಂಭವಿಸಿದ್ದು, ಜೀಪಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಜೀಪಿನಲ್ಲಿದ್ದವರು ಸ್ಥಳಿಯ ದೈವದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ಸಾಗುತಿದ್ದರು ಎನ್ನಲಾಗಿದೆ.
Advertisement
Road mishap: ನಿಟ್ಟೆ ಸಮೀಪ ಖಾಸಗಿ ಬಸ್- ಜೀಪು ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಾಯ
05:19 PM Dec 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.