Advertisement
ಸತೀಶ್ ಅವರು ಪೇಟೆಗೆ ಹೋಗಿದ್ದವರು ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ಬರುತ್ತಿದ್ದಾಗ ಮಳೆ, ಸಿಡಿಲು ಬರುತ್ತಿದ್ದು, ಮಾತ್ರವಲ್ಲದೆ ವಿದ್ಯುತ್ ಬೇರೆ ಕೈಕೊಟ್ಟಿತ್ತು ಈ ಸಂಧರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಇವರಿಗೆ ಢಿಕ್ಕಿ ಹೊಡೆದಿತ್ತು.
Advertisement
Road Mishap: ಕಾರು ಅಪಘಾತ; ಪಾದಚಾರಿ ಸಾವು
11:51 PM Oct 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.