Advertisement

Chitradurga: ಬೈಕ್ ಗೆ ಕಾರು ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

09:22 AM Dec 13, 2023 | Team Udayavani |

ಚಿತ್ರದುರ್ಗ: ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ.

Advertisement

ಕೋನಾಪುರ ನಿವಾಸಿಗಳಾದ ಮಾರಣ್ಣ(45) ಹಾಗೂ ಶಂಕರ್(44) ಮೃತ ಬೈಕ್ ಸವಾರರು.

ಡಿ.13ರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next