Advertisement

Road Mishap; ಮಡಿಕೇರಿ; ಕೆಎಸ್ಸಾರ್ಟಿಸಿ ಬಸ್- ಕಾರು ನಡುವೆ ಢಿಕ್ಕಿ

09:32 PM Sep 10, 2023 | Team Udayavani |

ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಗರದ ಮೈಸೂರು ರಸ್ತೆಯ ಚೈನ್‌ ಗೇಟ್‌ ಬಳಿ ನಡೆದಿದೆ.

Advertisement

ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರಕಾರಿ ಬಸ್‌ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ ಕಾರು ಚಾಲಕ ಹಾಗೂ ಜತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಸ್ಥಳಕ್ಕೆ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next