Advertisement

Road Mishap; ಗಾಜನೂರು: ಖಾಸಗಿ ಬಸ್ – ಕಾರು ನಡುವೆ ಅಪಘಾತ!

09:16 PM Sep 26, 2023 | Shreeram Nayak |

ಶಿವಮೊಗ್ಗ: ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ.

Advertisement

ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next