Advertisement

Road Mishap ಗಂಗೊಳ್ಳಿ; ಬೈಕ್‌ ಢಿಕ್ಕಿ; ಮಹಿಳೆಗೆ ಗಾಯ

10:30 PM Jan 08, 2024 | Team Udayavani |

ಗಂಗೊಳ್ಳಿ: ತ್ರಾಸಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಯೋರ್ವರಿಗೆ ಬೈಕ್‌ ಢಿಕ್ಕಿಯಾಗಿದೆ.

Advertisement

ಪರಿಣಾಮ ಮಹಿಳೆ ಉಡುಪಿ ಮಣಿಪುರದ ಐಶಾಬಿ ಅವರು ಗಾಯಗೊಂಡಿದ್ದಾರೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಮಹಾ ದೇವಸ್ವಾಮಿ ಅವರು ಚಲಾಯಿಸುತ್ತಿದ್ದ ಬೈಕ್‌ ಐಶಾಬಿ ಅವರಿಗೆ ಢಿಕ್ಕಿಯಾಗಿದೆ.

ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next