Advertisement
ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿ ಚೇತನ್ ಅವರು ಉಪ್ಪಿನಂಗಡಿ ಕಡೆಯಿಂದ ಚಲಾಯಿಸಿಕೊಂಡು ಬಂದು ಕಾರು ಬಲ್ಯ ಗ್ರಾಮದ ಬೀರುಕ್ಕು ನಿವಾಸಿ ಹರಿಶ್ಚಂದ್ರ ಅವರು ಚಲಾಯಿಸಿಕೊಂಡು ಹೊಸಮಠ ಪೇಟೆಯಿಂದ ಮನೆಗೆ ಹೋಗುತ್ತಿದ್ದಾಗ ಕಾರಿಗೆ ಢಿಕ್ಕಿ ಹೊಡೆದಿದೆ.
Advertisement
Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
01:03 AM Oct 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.