Advertisement

Thirthahalli; ನಿಂತ ಕ್ಯಾಂಟರ್ ಗೆ ಕಾರು ಡಿಕ್ಕಿ; ಓರ್ವನ ಸ್ಥಿತಿ ಗಂಭೀರ

09:43 PM Jul 18, 2023 | Shreeram Nayak |

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ  ಕೊಪ್ಪ ಶೃಂಗೇರಿಯ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಕುಂಬಾರದಡಿಗೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವೊಂದಕ್ಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ.

Advertisement

ಅತೀ ವೇಗದಲ್ಲಿ ಇದ್ದಓಮ್ನಿ ಕಾರು ಕ್ಯಾಂಟರ್ ಗೆ ಗುದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದ್ದು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next