Advertisement

ಸುರತ್ಕಲ್ ರಸ್ತೆ ಅಪಘಾತದಲ್ಲಿ ಕಟಪಾಡಿಯ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

12:03 AM Jul 22, 2022 | Team Udayavani |

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ.

Advertisement

ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತರು ತಾಯಿಯನ್ನು ಅಗಲಿದ್ದಾರೆ.

ಇದನ್ನೂ ಓದಿ :ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು

Advertisement

Udayavani is now on Telegram. Click here to join our channel and stay updated with the latest news.

Next