Advertisement

Road Mishap; ಸುರತ್ಕಲ್‌: ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಸಾವು

12:45 AM Apr 06, 2024 | Team Udayavani |

ಸುರತ್ಕಲ್‌: ಸುರತ್ಕಲ್‌ನ ಶುಭಗಿರಿ ಹಾಲ್‌ ಬಳಿ ರಸ್ತೆ ದಾಟುತ್ತಿದ್ದ ಹಿರಿಯ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ. ಹೊಸಬೆಟ್ಟು ನಿವಾಸಿ ಲಕ್ಷ್ಮೀ (69) ಮೃತ ಮಹಿಳೆ.

Advertisement

ಎನ್‌ಎಂಪಿಟಿ ಕಾಲನಿ ಕಡೆ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬೈಕ್‌ ಢಿಕ್ಕಿ ಹೊಡೆದಿದ್ದು, ತತ್‌ಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯೆ ಮೃತಪಟ್ಟರು. ಮಂಗಳೂರು ಉತ್ತರ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next