Advertisement
ಬೆಳ್ತಂಗಡಿ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ರಾಜೇಂದ್ರ ಪೂಜಾರಿ (45) ಮೃತಪಟ್ಟವರು. ಅವರು ಬಿ.ಸಿ. ರೋಡಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಬಸ್ಸು ಬೆಳ್ತಂಗಡಿ ಭಾಗದಿಂದ ಮಂಗಳೂರಿಗೆ ತೆರಳುತ್ತಿತ್ತು.
Advertisement
Road Mishap: ವಗ್ಗ ಬಾಂಬಿಲ: ಕೆಎಸ್‌ಆರ್‌ಟಿಸಿ ಬಸ್ಸು-ಬೈಕ್ ಢಿಕ್ಕಿ: ಸವಾರ ಸಾವು
12:37 AM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.