Advertisement
2024ರ ಡಿ.28ರಂದು ಕೋರಮಂಗಲ ಬಳಿ ಘಟನೆ ನಡೆದಿದ್ದು, ಮತ್ತೂಂದು ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಆರೋಪಿಗಳ ದೌರ್ಜನ್ಯದ ದೃಶ್ಯ ಸೆರೆ ಆಗಿದೆ. ಈ ವಿಡಿಯೊವನ್ನು ಥರ್ಡ್ ಐ ಎಂಬ ಎಕ್ಸ್ ಖಾತೆಯಲ್ಲಿ ವ್ಯಕ್ತಿಯೊಬ್ಬರು ಅಪ್‌ಲೋಡ್ ಮಾಡಿದ್ದಾರೆ.
Advertisement
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
10:59 AM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.