Advertisement
ರಾಜ್ಯ ಹೆದ್ದಾರಿ ಈ ರೀತಿ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ ರಸ್ತೆಯ ವೀಡಿಯೋ, ಚಿತ್ರಗಳನ್ನು ಹರಿಯಬಿಟ್ಟಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಈ ಬಗ್ಗೆ “ಉದಯವಾಣಿ ಸುದಿನ’ ವರದಿ ಮಾಡಿದಾಗ ತತ್‌ಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಹೊಂಡಗಳನ್ನು ತೇಪೆ ಹಾಕಿ ಮುಚ್ಚಿದ್ದರು. ಆದರೆ ಮಳೆಯಿಂದಾಗಿ ಅದು ಅಷ್ಟೇ ಬೇಗ ಎದ್ದು ಹೋಗಿದೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. Advertisement
ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ
12:16 PM Sep 28, 2020 | Suhan S |
Advertisement
Udayavani is now on Telegram. Click here to join our channel and stay updated with the latest news.