Advertisement
ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ.
Related Articles
Advertisement