Advertisement
ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿದ ದುಷ್ಕರ್ಮಿಗಳು, ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿ, ಅವರ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.
Related Articles
Advertisement
ಘಟನಾ ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ವಿನೋದ್ ಕುಮಾರ್ ರೆಡ್ಡಿ ಮತ್ತು ಪೊಲೀಸರು ಭೇಟಿ ನೀಡಿ, ಪಕ್ಕದ ಸಿಸಿ ಕ್ಯಾಮರವನ್ನು ಪರಿಶೀಲಿಸುತ್ತಿದ್ದಾರೆ.