Advertisement
ನಮ್ಮ ಹಕ್ಕೇ ನಮ್ಮ ಸ್ವಾತಂತ್ರ್ಯ. ಎಲ್ಲರೂ ಮತ ಹಾಕಬೇಕು. ನಮ್ಮ ದೇಶಕ್ಕೆ ಹಾಗೂ ದೇಶದ ಜನರಿಗೆ ಸುರಕ್ಷಿತ, ಜಾತ್ಯತೀತ ಮತ್ತು ಉತ್ತಮ ಭವಿಷ್ಯ ಒದಗಿಸಲು ನಾವೆಲ್ಲರೂ ಬೆಂಬಲಿಸಬೇಕು ಎಂದು ಟ್ವೀಟ್ನಲ್ಲಿ ರಾಬರ್ಟ್ ವಾದ್ರಾ ಹೇಳಿಕೊಂಡಿದ್ದಾರೆ. ಆದರೆ ಎಡವಟ್ಟು ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ಅಳಿಸಿ, ಭಾರತದ ರಾಷ್ಟ್ರಧ್ವಜವನ್ನು ಒಳಗೊಂಡ ಟ್ವೀಟ್ ಅನ್ನು ಪ್ರಕಟಿಸಿದ್ದಾರೆ. ಆದರೆ ಅದಾಗಲೇ ಅವರ ಟ್ವೀಟ್ನ ಸ್ಕ್ರೀನ್ಶಾಟ್ ಟ್ವಿಟರ್ ಹಾಗೂ ಇತರ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. Advertisement
ರಾಬರ್ಟ್ ವಾದ್ರಾ ಪೆರುಗ್ವೆ ಎಡವಟ್ಟು!
02:32 AM May 13, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.