Advertisement
ಈ ಬಗ್ಗೆ ಟ್ವೀಟ್ ಮಾಡಿದ ಬಿಸಿಸಿಐ ರೋಹಿತ್ ದಂಪತಿಗೆ ಶುಭಾಶಯ ಕೋರುತ್ತಾ, ಶರ್ಮ ಜನವರಿ 8ರಂದು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದೆ. ಕೊನೆಯ ಪಂದ್ಯಕ್ಕೆ ರೋಹಿತ್ ಸ್ಥಾನಕ್ಕೆ ಯಾವುದೇ ಬದಲಿ ಆಟಗಾರರನ್ನು ಆಯ್ಕೆ ಮಾಡಿಲ್ಲ. ಹಾರ್ದಿಕ್ ಪಾಂಡ್ಯ ಅಂತಿಮ ಪಂದ್ಯ ಸಾಧ್ಯತೆ ಇದೆ.