Advertisement

ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವ ರೋಷನ್ ಬೇಗ್ ಭೇಟಿ

06:09 PM Jul 24, 2017 | Team Udayavani |

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠಕ್ಕೆ ನಗರಾಭಿವೃದ್ಧಿ ಸಚಿವರಾದ ಆರ್.ರೋಷನ್ ಬೇಗ್ ಅವರು ಸೋಮವಾರ ಭೇಟಿ ನೀಡಿದರು. ಪರ್ಯಾಯ ಶ್ರೀವಿಶ್ವೇಶತೀರ್ಥ ಶ್ರೀಪಾದರು ಬೇಗ್ ಅವರಿಗೆ ಮಂತ್ರಾಕ್ಷತೆ, ಫಲಪುಷ್ಪ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಎಂಎ ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next