Advertisement
19ರೊಳಗೆ ವಿಚಾರಣೆಗೆ ಹಾಜರಾಗಬೇಕುಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್.ರೋಷನ್ ಬೇಗ್ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಇಲ್ಲದ ಕಾರಣಗಳನ್ನು ನೀಡಿ ವಿಚಾರಣೆಗೆ ಗೈರಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಐಟಿ ಜುಲೈ 19ರೊಳಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.
ಸಚಿವ ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿರುವುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.
Related Articles
Advertisement