Advertisement
“ಸೂರಜ್ ಪ್ರೊಡಕ್ಷನ್ಸ್ ಲಾಂಛನದ ಮೂಲಕ ರೋಸಿ 45 ಶೀರ್ಷಿಕೆಯನ್ನು ನೊಂದಾಯಿಸಲಾಗಿತ್ತು. ಈಗ ಡಿ.ವೈ.ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೂ “ರೋಸಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ವಿಷಯವನ್ನು ಕರ್ನಾಟಕ ವಾಣಿಜ್ಯ ಮಂಡಳಿ ಗಮನಕ್ಕೆ ತರಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೊದಲು ಶೀರ್ಷಿಕೆ ನೊಂದಾಯಿಸಿದವರು ಮಾತ್ರ ಶೀರ್ಷಿಕೆ ಬಳಸಿಕೊಳ್ಳಬಹುದು ಎಂದು ಹೇಳಿದೆ.
Advertisement
ಅರ್ಜುನ್ ಜನ್ಯ ನಿರ್ದೇಶನದಲ್ಲಿ ‘ರೋಸಿ 45’: ಯೋಗಿಗೆ ಸಿಗಲ್ವಾ ‘ರೋಸಿ’ಟೈಟಲ್
01:12 PM Apr 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.