Advertisement

ರೋಟಾ ವೈರಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

09:51 AM Aug 27, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿನ ನವಜಾತ ಶಿಶುಗಳಿಗೆ ರೋಟಾ ವೈರಸ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು. ಗೃಹ ಕಛೇರಿ ಕೃಷ್ಣಾದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನವಜಾತ ಶಿಶುವಿಗೆ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿಯವರು ಸಾಂಕೇತಿಕ ಚಾಲನೆ ನೀಡಿದರು.

Advertisement

ಸಚಿವ ಗೋವಿಂದ ಎಂ. ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

content-img

Advertisement

Udayavani is now on Telegram. Click here to join our channel and stay updated with the latest news.