Advertisement
ಮಲಯಾಳ ಸುದ್ದಿವಾಹಿನಿಗಳಲ್ಲಿ ಈ ಬಗ್ಗೆ ವರದಿ ಪ್ರಸಾರವಾಗುತ್ತಲೇ, ಪ್ರತಿಕ್ರಿಯೆ ನೀಡಿದ ಸುರೇಶ್ ಗೋಪಿ, “ಗೌರವ ವಂದನೆ ನೀಡಲೇಬೇಕು ಎಂದು ಪಟ್ಟು ಹಿಡಿದಿಲ್ಲ. ನಾನು ಸಂಸದನಾಗಿರುವ ಹಿನ್ನೆಲೆಯಲ್ಲಿ ಗೌರವ ನೀಡಬೇಕು ಎಂದು ಪೊಲೀಸ್ ಅಧಿಕಾರಿಗೆ ಸೂಚಿಸಿದ್ದೆ’ ಎಂದಿದ್ದಾರೆ. ಹಲವು ಸಿನೆಮಾಗಳಲ್ಲಿ ಅವರು ಖಡಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. Advertisement
ಗೌರವ ವಂದನೆ ಬಯಸಿ ವಿವಾದ
11:34 PM Sep 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.