Advertisement
ಲಕ್ಷ್ಮೀಕಾಂತ್ ಕೊಲೆ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ 19 ವರ್ಷದ ಮಲ್ಲಿಕಾರ್ಜುನ ಅಡಗಿರುವ ಖಚಿತ ಮಾಹಿತಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್ ಅವರು ಹಾರಿಸಿದ ಗುಂಡು ತಗುಲಿ ಮಲ್ಲಿಕಾರ್ಜುನ್ ಸ್ಥಳದಲ್ಲೇ ಕುಸಿದಿದ್ದಾನೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಸಾವನ್ನಪ್ಪಿದ್ದ.
Advertisement
ಕಲಬುರಗಿ:ಬೆಳ್ಳಂಬೆಳಗ್ಗೆ ಪೊಲೀಸರಿಂದ ರೌಡಿ ಶೀಟರ್ ಕರಿಚಿರತೆ ಫಿನಿಷ್
08:50 AM Aug 01, 2017 | |
Advertisement
Udayavani is now on Telegram. Click here to join our channel and stay updated with the latest news.