ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿನ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
Advertisement
ಭಾರಿ ಮಳೆಯಿಂದಾಗಿ ಟಾಸ್ ಪ್ರಕ್ರಿಯೆಯಲ್ಲಿ ಕೊಂಚ ವಿಳಂಬವಾಯಿತು.
ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡ ಆರ್ ಸಿಬಿ ಗೆ ಇದೆ. ಆರ್ ಸಿಬಿ +0.180 ರನ್ ರೇಟ್ ನೊಂದಿಗೆ 14 ಅಂಕ ಹೊಂದಿದೆ. ಮುಂಬೈ ಇಂಡಿಯನ್ಸ್ -0.044 ರನ್ ರೇಟ್ ನೊಂದಿಗೆ 16 ಅಂಕ ಹೊಂದಿದೆ.