Advertisement
ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗುತ್ತಲೇ ಇದೆ. ಜ್ಯೂನಿಯರ್ ಎನ್ ಟಿ ಆರ್ ಈ ಸಿನಿಮಾದಲ್ಲಿ ಕೊಮರಾಮ್ ಭೀಮ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರದ ಖಡಕ್ ಲುಕ್ ಇದೀಗ ಬಿಡುಗಡೆಯಾಗಿದೆ.
Advertisement
ಕೊಮರಾಮ್ ಭೀಮ್ ಖಡಕ್ ಲುಕ್ ರಿಲೀಸ್
03:38 PM May 20, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.