Advertisement

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ : ಆರ್ ಅಶೋಕ್

07:50 PM May 17, 2021 | Team Udayavani |

ಮಂಗಳೂರು : ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆಎ. MRPL ಕಂಪನಿಯಿಂದ ಪರಿಹಾರ ನೀಡಲು ಸೂಚನೆ ನೀಡಿದೆ ಎಂದು ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

Advertisement

ಮಳೆಯಿಂದ ನಷ್ಟ ಅನುಭವಿಸಿದ 182 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಭಾಗಶಃ ಮನೆ ಹಾನಿಯಾದವರಿಗೆ 1ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next