Advertisement
ಕಳ್ಳಸಾಗಣೆದಾರರು ಸಿಕ್ಕಿಬೀಳುವುದರಿಂದ ತಪ್ಪಿಸಿಕೊಂಡು ಸಮುದ್ರ ತೀರದಲ್ಲಿ ಮರೆಯಾಗಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಕಚ್-ಪೂರ್ವ ವಿಭಾಗದ ಪೊಲೀಸ್ ಅಧೀಕ್ಷಕ ಸಾಗರ್ ಬಾಗ್ಮಾರ್ ಹೇಳಿದ್ದಾರೆ. ಎಂಟು ತಿಂಗಳ ಅವಧಿಯಲ್ಲಿ ಇದೇ ಕ್ರೀಕ್ ಪ್ರದೇಶದಲ್ಲಿ ಇದು ಎರಡನೇ ಪ್ರಮುಖ ಡ್ರಗ್ ವಶಕ್ಕೆ ಪಡೆದ ಪ್ರಕರಣವಾಗಿದೆ.
Advertisement
Gujarat; 130 ಕೋಟಿ ರೂ. ಮೌಲ್ಯದ ಕೊಕೇನ್ ವಶ: ಎಟಿಎಸ್ ತನಿಖೆ
12:08 PM Jun 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.