Advertisement
ತಾಲೂಕಿನ ಕೋಡ್ಲಾ-ಬೆನಕನಹಳ್ಳಿ ಬಳಿಯ ಶ್ರೀ ಸಿಮೆಂಟ್ ಕಾರ್ಖಾನೆ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಕಾರ್ಖಾನೆ ಅಧಿಕಾರಿಗಳು ಮತ್ತು ಪೊಲೀಸರ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಪಡೆದರು. ಈ ವೇಳೆ ಕಾರ್ಮಿಕರು, ಕೆಲಸ ನಿರ್ವಹಿಸುವ ಜಾಗದಲ್ಲಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಿಲ್ಲ.
ಇನ್ನೊಂದೆ ಡೆ ಕಾಮಗಾರಿ ಮಾಡುವ ವೇಳೆ ಎಚ್ಚರವಹಿಸಿಲ್ಲ. ಘಟನೆ ಸಂಭವಿಸಿದ ನಂತರ ಕಾರ್ಮಿಕರನ್ನು ಪೊಲೀಸ್ ಅಧಿಕಾರಿಗಳು ಹೀನಾಯವಾಗಿ ನೋಡಿದ್ದಾರೆ ಎಂದು ಆರೋಪಿಸಿದರು. ಮಾಜಿ ಕಾರ್ಮಿಕ ಖಾತೆ ಸಚಿವ ಎಸ್.ಕೆ. ಕಾಂತಾ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರಿಂದ ಮಾಹಿತಿ ಪಡೆದು, ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.