Advertisement

ರಾಜಸ್ಥಾನಕ್ಕೆ ಬಂದಿಳಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

01:29 AM Jul 03, 2022 | Team Udayavani |

ಜೈಪುರ: ಜುಲೈ ತಿಂಗಳ 4ರಿಂದ 10ರ ವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಸಭೆ ನಡೆಯಲಿದೆ.

Advertisement

ರಾಜಸ್ಥಾನದ ಜುಂಜುನು ಅಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶನಿವಾರ ರಾಜಸ್ಥಾನಕ್ಕೆ ಬಂದಿಳಿದಿ­ದ್ದಾರೆ.

ರೈಲಿನಲ್ಲಿ ಜೈಪುರಕ್ಕೆ ಬಂದಿರುವ ಅವರು ರವಿವಾರ ಆಚಾರ್ಯ ಮಹಾಶ್ರಮಣ್‌ರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ:ದೇಶವ್ಯಾಪಿ ವಿಸ್ತರಿಸಿದ ಮುಂಗಾರು ಮಳೆ: ಜೂನ್‌ನಲ್ಲಿ ವಾಡಿಕೆಗಿಂತ ಶೇ. 5ರಷ್ಟು ಮಳೆ ಕೊರತೆ

ಅನಂತರ ಜುಂಜುನು ಅಲ್ಲಿ ತಂಗಲಿದ್ದಾರೆ. ಆರ್‌ಎಸ್‌ಎಸ್‌ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next