Advertisement

ಇಂದಿನಿಂದ ಆರ್‌ಎಸ್‌ಎಸ್‌ ಪ್ರತಿನಿಧಿ ಸಭೆ

12:45 AM Mar 08, 2019 | Team Udayavani |

ಗ್ವಾಲಿಯರ್‌: ಆರ್‌ಎಸ್‌ಎಸ್‌ನ  ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಖೀಲ ಭಾರತೀಯ ಪ್ರತಿನಿಧಿ ಸಭೆಯು ಮಾ. 8ರಿಂದ ಗ್ವಾಲಿಯರ್‌ನಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ದೇಶಾದ್ಯಂತ ಇರುವ ಆರ್‌ಎಸ್‌ಎಸ್‌ ಶಾಖೆಗಳಿಂದ ಸುಮಾರು 1,400 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next