Advertisement

ಆರೆಸ್ಸೆಸ್‌ನ ಮೂರು ದಿನಗಳ ಸಮನ್ವಯ ಸಭೆ ಆರಂಭ

11:21 PM Sep 10, 2022 | Team Udayavani |

ರಾಯಪುರ: ಆರೆಸ್ಸೆಸ್‌ನ ಮೂರು ದಿನಗಳ ಸಮನ್ವಯ ಸಭೆಯ ಛತ್ತೀಸ್‌ಗಢದ ರಾಜಧಾನಿ ರಾಯಪುರದಲ್ಲಿ ಶನಿವಾರ ಆರಂಭವಾಗಿದೆ.

Advertisement

ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಂಘಟನೆಯ ಪ್ರಮುಖರಾದ ದತ್ತಾತ್ರೇಯ ಹೊಸಬಾಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಅನೇಕರು ಭಾಗವಹಿಸಿದ್ದರು.

ಆರೆಸ್ಸೆಸ್‌ಅಡಿಯಲ್ಲಿ ಬರುವ 36 ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದಾರೆ.

ದೇಶದ ಅರ್ಥ ವ್ಯವಸ್ಥೆ, ರಕ್ಷಣೆ, ಸಾಮಾಜಿಕ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next