Advertisement
ಹೀಗೆಂದು ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಅವರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿ ಕಾರಿದ್ದಾರೆ. ದೇಶದಲ್ಲಿ ಜನಸಂಖ್ಯೆ ಕ್ಷೀಣಿಸುತ್ತಿದೆ. ಹೀಗಾಗಿ ಭಾರತೀಯ ದಂಪತಿಗಳು ಕನಿಷ್ಠ 3 ಮಕ್ಕಳಿಗೆ ಜನ್ಮ ನೀಡಬೇಕು ಎಂದು ಭಾಗವತ್ ಕರೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ಪ್ರತಿಪಕ್ಷ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.
Advertisement
RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್ ಪ್ರಶ್ನೆ
02:38 AM Dec 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.