Advertisement

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

06:33 PM Oct 22, 2021 | Team Udayavani |

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ.

Advertisement

ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ .

ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ ವ್ಯಾಕ್ಸಿನೇಶನ್ ಡಬಲ್ ಡೋಸ್ ಪಡೆದಿರುವುದು ಕಡ್ಡಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next