Advertisement

ರಿಕ್ಷಾದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ: ಇಬ್ಬರ ಬಂಧನ

09:47 AM Apr 03, 2019 | Team Udayavani |

ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಜತೆಯಲ್ಲಿದ್ದ ಪಾನಮತ್ತ ವ್ಯಕ್ತಿಗಳಿಬ್ಬರು ಅಸಭ್ಯವಾಗಿ ವರ್ತಿಸಿ ಜೈಲು ಪಾಲಾದ ಘಟನೆ ಸಂಭವಿಸಿದೆ. ಕಡಂಬು ನಿವಾಸಿಗಳಾದ ಪ್ರಮೋದ್‌ ಯಾನೆ ವಿನೋದ್‌ (26) ಮತ್ತು ಮೋಹನ್‌ (23) ಇಬ್ಬರು ಬಂಧಿತ ಆರೋಪಿಗಳು. ವಿಟ್ಲ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ಆರೋಪಿ ಗಳನ್ನು ಬಂಧಿಸಿದ ವಿಟ್ಲ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next