Advertisement
ಈ ಕುರಿತು ಆರೋಪಿ ವಸೀಮ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಕೆ.ಎನ್. ಫಣೀಂದ್ರ ಹಾಗೂ ನ್ಯಾ. ಕೆ. ನಟರಾಜನ್ ಅವರಿದ್ದ ವಿಭಾಗೀಯಪೀಠ ಮನವಿಯನ್ನು ತಳ್ಳಿ ಹಾಕಿ, ಅರ್ಜಿ ಇತ್ಯರ್ಥಪಡಿಸಿತು. ಮೇಲ್ಮನವಿದಾರ ಗಂಭೀರ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಆದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಆತನ ಮನವಿ ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲ ರೀತಿ ಸೌಲಭ್ಯಗಳಿವೆ ಎಂದು ಅಧೀಕ್ಷಕರೇ ಹೇಳಿದ್ದಾರೆ. ಹಾಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿ ಮನವಿ ಇತ್ಯರ್ಥಪಡಿಸಿತು. Advertisement
ರುದ್ರೇಶ್ ಹತ್ಯೆ: ಜಾಮೀನು ನಿರಾಕರಣೆ
12:33 AM Feb 08, 2019 | |
Advertisement
Udayavani is now on Telegram. Click here to join our channel and stay updated with the latest news.