Advertisement
ಸೋಮವಾರ ಪೊಲೀಸ್ ಪ್ರಧಾನ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ರಾಜ್ಯದ ಎಲ್ಲ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಈ ಆದೇಶ ನೀಡಿದ್ದಾರೆ. ಕೆಲ ಪೊಲೀಸ್ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಬಹಳ ವರ್ಷ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವಂತೆ ಸೂಚಿಸಿದರು.
Advertisement
2 ವರ್ಷಕ್ಕೊಮ್ಮೆ ವರ್ಗಾವಣೆಗೆ ನಿಯಮ ರೂಪಿಸಿ
06:28 AM Feb 26, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.