Advertisement
ಆರ್ ಟಿ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಸ್ತಾಪಸರ್ಕಾರದ ಮುಂದೆ ಇಲ್ಲ. ಉತ್ತರ ಕರ್ನಾಟಕದ ಮಹಿಳಾ ವಿವಿಯನ್ನು ಮುಚ್ಚುವುದಿಲ್ಲ.ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು
ಸಿಎಂ ಕೂಡ ಉತ್ತರ ಕರ್ನಾಟಕದವರಾಗಿದ್ದಾರೆ.ಅಭಿವೃದ್ಧಿಯ ಕಡೆ ಗಮನ ಕೊಡುತಿದ್ದೇವೆ ಎಂದರು.