Advertisement
“ಮಣ್ಣು ಉಳಿಸಿ’ ಅಭಿಯಾನ ಕೈಗೊಂಡಿರುವ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
Related Articles
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ನಾಗರಿಕತೆ ಎಷ್ಟೇ ಮುಂದುವರಿದರೂ ಮನುಷ್ಯವಿಗೆ ಅಗತ್ಯವಾಗಿ ಬೇಕಾಗಿರುವುದು ಉಸಿರಾಡಲು ಪರಿಶುದ್ಧ ಗಾಳಿ, ಶುದ್ಧ ಕುಡಿಯುವ ನೀರು ಮತ್ತು ಆಹಾರ. ಈಗ ಶುದ್ಧವಾದ ಗಾಳಿಯೇ ಇಲ್ಲದಂತಾಗಿದೆ. ಆಹಾರ ಉತ್ಪಾದನೆ ಲಭ್ಯವಿರುವ ಮಣ್ಣನ್ನು ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಗೊಂಡಿರುವ ಅಭಿಮಾನದಲ್ಲಿ ಭಾಗಿ ಯಾಗಿ ನೈಸರ್ಗಿಕ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದರು.
Advertisement
ಪೂರಕವಾಗಿಲ್ಲಸದ್ಗುರು ಮಾತನಾಡಿ, ಭಾರತದಲ್ಲಿ ಶೇ.30ರಷ್ಟು ಮಣ್ಣು ಈಗಾಗಲೇ ಕೃಷಿಗೆ ಪೂರಕವಾಗಿಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸಲು ಈ ಅಭಿಯಾನ ಕೆಲಸ ಮಾಡುತ್ತಿದೆ ಎಂದರು.ಸಚಿವರಾದ ಬಿ.ಸಿ. ನಾಗೇಶ್ ಮತ್ತು ಡಾ| ಕೆ. ಸುಧಾಕರ್ ಉಪಸ್ಥಿತರಿದ್ದರು.