Advertisement

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಬದಲಾವಣೆ ಗುಲ್ಲು?

08:31 PM Oct 30, 2022 | Team Udayavani |

ಮಾಸ್ಕೋ: ರಷ್ಯಾ ಅಧ್ಯಕ್ಷ ಸ್ಥಾನದಿಂದ ವ್ಲಾಡಿಮಿರ್‌ ಪುಟಿನ್‌ ಅವರನ್ನು ಬದಲಾಯಿಸಲಾಗುತ್ತದೆಯೇ? ಉಕ್ರೇನ್‌ ವಿರುದ್ಧ ನಡೆಸುತ್ತಿರುವ ದಾಳಿ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಅದು ಪೂರ್ತಿಯಾಗುವುದಕ್ಕೆ ಮೊದಲೇ ನಿಧನರಾಗುವ ಸಾಧ್ಯತೆ ಇದೆ.

Advertisement

ಹೀಗಾಗಿ, ಪುಟಿನ್‌ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು “ದ ಮಿರರ್‌’ ಪತ್ರಿಕೆ ವರದಿ ಮಾಡಿದೆ.

ರಷ್ಯಾದ ಹಿರಿಯ ಸೇನಾಧಿಕಾರಿ ಮೇ.ಜ. ಕೈರ್ಲೊ ಬುದನೋವ್‌ ಎಂಬುವರ ಹೇಳಿಕೆಯನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಇತ್ತೀಚಿನ ದಿನಗಳಿಂದ ಉಕ್ರೇನ್‌ ರಷ್ಯಾ ವಿರುದ್ಧದ ಆಕ್ರಮಣಕಾರಿ ದಾಳಿ ನಡೆಸುತ್ತಿರುವಂತೆಯೇ ಈ ಬೆಳವಣಿಗೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next